Bible Versions
Bible Books

Isaiah 63:15 (KJV) King James Version

Versions

KNV   ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
ERVKN   ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us