Bible Versions
Bible Books

Isaiah 63:17 (KJV) King James Version

Versions

KNV   ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
ERVKN   ಯೆಹೋವನೇ, ನೀನು ನಮ್ಮನ್ನು ನಿನ್ನಿಂದ ದೂರ ಮಾಡಿರುವೆ. ನಾವು ನಿನ್ನನ್ನು ಹಿಂಬಾಲಿಸಬೇಕೆಂದರೂ ಹಾಗೆ ಆಗದಂತೆ ಅದನ್ನೇಕೆ ಕಷ್ಟಕರವಾಗಿ ಮಾಡಿರುವೆ? ಯೆಹೋವನೇ, ನಮ್ಮ ಬಳಿಗೆ ಹಿಂದಿರುಗಿ ಬಾ. ನಾವು ನಿನ್ನ ಸೇವಕರಾಗಿದ್ದೇವೆ. ನಮ್ಮ ಬಳಿಗೆ ಬಂದು ಸಹಾಯಮಾಡು. ನಮ್ಮ ಕುಟುಂಬಗಳು ನಿನ್ನವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us