Bible Versions
Bible Books

Isaiah 63:7 (KJV) King James Version

Versions

KNV   ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
ERVKN   ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪು ಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us