Bible Versions
Bible Books

Isaiah 6:9 (KJV) King James Version

Versions

KNV   ಅದಕ್ಕೆ ಆತನು -- ನೀನು ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
ERVKN   ಆಗ ಯೆಹೋವನು, “ನೀನು ಹೋಗಿ ಇದನ್ನು ಜನರಿಗೆ ಸಾರು: ‘ಸರಿಯಾಗಿ ಕೇಳಿಸಿಕೊಳ್ಳಿ, ಆದರೆ ಅರ್ಥಮಾಡಿಕೊಳ್ಳಬೇಡಿ. ಸೂಕ್ಷ್ಮವಾಗಿ ನೋಡಿ, ಆದರೆ ಕಲಿತುಕೊಳ್ಳಬೇಡಿ.’
IRVKN   ಅದಕ್ಕೆ ಆತನು, “ನೀನು ಜನರ ಬಳಿಗೆ ಹೋಗಿ,
ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us