Versions
KNV ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
ERVKN ಅವು ಕರೆಯುವ ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿರುವ ಪ್ರತಿಯೊಬ್ಬನೂ ಮೊಸರನ್ನೂ ಜೇನುತುಪ್ಪವನ್ನೂ ತಿಂದು ಜೀವಿಸುವನು.
IRVKN ಅವು ಸಮೃದ್ಧಿಯಾಗಿ ಹೆಚ್ಚು ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು.
ಏಕೆಂದರೆ ಆ ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿಂದು ಜೀವಿಸುವನು.