Bible Versions
Bible Books

Isaiah 7:8 (KJV) King James Version

Versions

KNV   ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
ERVKN   ದಮಸ್ಕದಲ್ಲಿ ರೆಚೀನನು ಅರಸನಾಗಿರುವಷ್ಟು ಸಮಯ ಅದು ನಡೆಯದು. ಎಫ್ರಾಯೀಮ್ (ಇಸ್ರೇಲ್) ಈಗ ಒಂದು ದೇಶವಾಗಿದೆ. ಆದರೆ ಇನ್ನು ಅರವತ್ತೈದು ವರ್ಷಗಳೊಳಗೆ ಎಫ್ರಾಯೀಮ್ ಒಂದು ದೇಶವಾಗಿರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us