Bible Versions
Bible Books

Isaiah 8:19 (KJV) King James Version

Versions

KNV   ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
ERVKN   ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us