Versions
KNV ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
ERVKN ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.