Versions
KNV ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
ERVKN ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿ ಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.
IRVKN ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.