Versions
KNV ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
ERVKN ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.
IRVKN ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.