Versions
KNV ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
ERVKN ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.
IRVKN ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ.
ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.