Bible Versions
Bible Books

James 3:4 (KJV) King James Version

Versions

KNV   ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ.
ERVKN   ಇದೇ ನಿಯಮ ಹಡಗುಗಳಿಗೂ ಅನ್ವಯಿಸುತ್ತದೆ. ಹಡಗು ಬಹಳ ದೊಡ್ಡದಾಗಿರುತ್ತದೆ ಮತ್ತು ಬಲವಾದ ಗಾಳಿಯು ಅದನ್ನು ತಳ್ಳಿಕೊಂಡು ಹೋಗುತ್ತದೆ. ಆದರೆ ಒಂದು ಸಣ್ಣ ಚುಕ್ಕಾಣಿಯು ದೊಡ್ಡ ಹಡಗನ್ನು ನಿಯಂತ್ರಿಸುತ್ತದೆ. ಚುಕ್ಕಾಣಿಯನ್ನು ಹತೋಟಿಯಲ್ಲಿ ಇಟ್ಟುಕೊಂಡಿರುವವನು ಹಡಗು ಹೋಗಬೇಕಾದ ಮಾರ್ಗವನ್ನು ತೀರ್ಮಾನಿಸುತ್ತಾನೆ. ಅವನ ಅಪೇಕ್ಷೆಯಂತೇ ಹಡಗು ಹೋಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us