Versions
KNV ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
ERVKN ಜನರು ಘುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸ ಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.