Bible Versions
Bible Books

Jeremiah 12:5 (KJV) King James Version

Versions

KNV   ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್‌ ದಡವಿಾರು ವಾಗ ಏನು ಮಾಡುವಿ?
ERVKN   “ಯೆರೆಮೀಯನೇ, ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ, ಕುದುರೆಗಳೊಂದಿಗೆ ಓಡಿ ಹೇಗೆ ಗೆಲ್ಲುವೆ? ಸುರಕ್ಷಿತವಾದ ದೇಶದಲ್ಲಿ ನೀನು ದಣಿದುಕೊಂಡರೆ ಜೋರ್ಡನ್ ನದಿ ದಡದ ಭಯಾನಕ ಮುಳ್ಳುಕಂಟಿಯ ಪ್ರದೇಶಕ್ಕೆ ಘಂದಾಗ ಏನು ಮಾಡುವೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us