Bible Versions
Bible Books

Jeremiah 12:6 (KJV) King James Version

Versions

KNV   ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
ERVKN   ಜನರು ನಿನಐ ಸಬಂತ ಸಹೋದರರಾಗಿದ್ದಾರೆ. ನಿನಐ ಸಬಂತ ಕುಟುಂಘದ ಜನರೇ ನಿನಐ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನೊಐಡನೆ ಸೆಐಹೀತರಂತೆ ಮಾತನಾಡಿದರೂ ಅವರನುಐ ನಂಘಙೇಡ.”
IRVKN   ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ.
ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us