Bible Versions
Bible Books

Jeremiah 13:11 (KJV) King James Version

Versions

KNV   ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
ERVKN   ಪುರುಷನೊಘ್ಬನು ನಡುಪಟ್ಟಿಯನುಐ ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನುಐ ಮತ್ತು ಯೆಹೂದದ ಎಲ್ಲಾ ವಂಶಗಳನುಐ ನನಐ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಘಂದ ಮಾತು. “ಅವರು ನನಐ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನಐ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನಐ ಜನರು ನನಐ ಮಾತನುಐ ಕೇಳದೆ ಹೋದರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us