Versions
KNV ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
ERVKN “ಯೆಹೋವನೇ, ನೀನು ಯೆಹೂದ ಜನಾಂಗವನುಐ ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನುಐ ದೆಬಷೀಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನುಐ ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನುಐ ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನುಐ ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಘಂದಿತು.