Bible Versions
Bible Books

Jeremiah 14:2 (KJV) King James Version

Versions

KNV   ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.
ERVKN   “ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಘರ್ಲರಾಗುತ್ತಾರೆ. ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us