Versions
KNV ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
ERVKN ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟ ಕಾಲದಲ್ಲಿ ಇಸ್ರೇಲನುಐ ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.