Bible Versions
Bible Books

Jeremiah 15:9 (KJV) King James Version

Versions

KNV   ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
ERVKN   ಶತ್ರುಗಳು ಖಡ್ಗಧಾರಿಗಳಾಗಿ ಘಂದು ಜನರ ಮೇಲೆರಗಿ ಕೊಲೆಮಾಡುವರು. ಯೆಹೂದದಲ್ಲಿ ಜೀವಂತ ಉಳಿದವರನುಐ ಅವರು ವಊಸುವರು. ಒಘ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. ಅವಳು ಅತ್ತೂಅತ್ತೂ ಘಳಲಿ ಉಸಿರಾಡದಂತಾಗುವಳು. ಅವಳು ಕಳವಳ ಪಡುವಳು ಮತ್ತು ಗಾಘರಿಗೊಳ್ಳುವಳು. ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us