Versions
KNV ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
ERVKN ಯೆಹೋವನು, “ನಾನು ಅನೇಕ ಮೀನುಗಾರರನುಐ ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನುಐ ಘಂಊಸುವರು. ಇದಾದ ಮೇಲೆ ನಾನು ಹಲವಾರು ಜನ ಙೇಟೆಗಾರರನುಐ ಈ ಪ್ರದೇಶಕ್ಕೆ ಕರೆಸುವೆನು. ಆ ಙೇಟೆಗಾರರು ಪ್ರತಿಯೊಂದು ಪರ್ವತ, ಙೆಟ್ಟ ಮತ್ತು ಘಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನುಐ ಙೇಟೆಯಾಡುವರು.