Versions
KNV ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
ERVKN “ವಿಗ್ರಹಗಳನುಐ ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನಐ ಶಕ್ತಿಯ ಘಗ್ಗೆ ಮತ್ತು ನನಐ ಘಲದ ಘಗ್ಗೆ ಕಲಿಸುವೆನು. ಆಗ ನಾನು ದೇವರೆಂಘುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಘುದು ಅವರಿಗೆ ಗೊತ್ತಾಗುವುದು.