Versions
KNV ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
ERVKN ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟ ಮಾಡುತ್ತಿರುವ ಮನೆಯೊಳಗೆ ನೀನು ಹೋಗಙೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನಐ ದುಃಖವನುಐ ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಙೇಡ. ಏಕೆಂದರೆ ನಾನು ಅವರ ಮೇಲಿನ ನನಐ ಕೃಪೆಯನುಐ ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನುಐ ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆ ಪಡುವದಿಲ್ಲ.” ಇದು ಯೆಹೋವನ ನುಡಿ.