Versions
KNV ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ ವಜ್ರದ ಮೊನೆಯಿಂದಲೂ ಬರೆಯಲ್ಪಟ್ಟಿದೆ; ಅದು ಅವರ ಹೃದಯದ ಹಲಿಗೆಯ ಮೇಲೆಯೂ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲ್ಪಟ್ಟಿದೆ.
ERVKN “ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಘರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಘುಗಳಲ್ಲಿ ಕೆತ್ತಿವೆ.