Versions
KNV ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ERVKN ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದಾಬರದಲ್ಲಿ ನಿಲ್ಲು. ಜನರಿಗೆ ನನಐ ಸಂದೇಶವನುಐ ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದಾಬರಗಳಿಗೆ ಹೋಗಿ ಹಾಗೆಯೇ ಮಾಡು.