Bible Versions
Bible Books

Jeremiah 21:1 (KJV) King James Version

Versions

KNV   ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
ERVKN   ಯೆಹೋವನಿಂದ ಯೆರೆಮೀಯನಿಗೆ ಸಂದೇಶ ಘಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನೂಐ ಮಾಸೇಯನ ಮಗನಾದ ಯಾಜಕ ಚೆಫನ್ಯನನೂಐ ಯೆರೆಮೀಯನ ಘಳಿಗೆ ಕಳುಹಿಸಿದಾಗ ಸಂದೇಶ ಘಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನುಐ ತಂದಿದ್ದರು.
IRVKN   {ದೇವರು ಚಿದ್ಕೀಯನ ಬಿನ್ನಹವನ್ನು ತಿರಸ್ಕರಿಸಿದ್ದು} PS ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us