Bible Versions
Bible Books

Jeremiah 28:4 (KJV) King James Version

Versions

KNV   ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.
ERVKN   ನಾನು ಯೆಹೂದದ ರಾಜನಾದ ಯೆಹೋಯಾಕೀನನನುಐ ಇಲ್ಲಿಗೆ ಕರೆದುಕೊಂಡು ಘರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಘೂಕದೆಐಚ್ಚರನು ಙಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನುಐ ನಾನು ಮತ್ತೆ ಕರೆದುಕೊಂಡು ಘರುತ್ತೇನೆ. ಙಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನುಐ ನಾನು ಮುರಿದು ಹಾಕುತ್ತೇನೆ.”‘ ಇದು ಯೆಹೋವನ ಸಂದೇಶ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us