Bible Versions
Bible Books

Jeremiah 33:11 (KJV) King James Version

Versions

KNV   ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
ERVKN   ಅಲ್ಲಿ ಹರ್ಷದ ಮತ್ತು ಸಂತೋಷದ ಧಬನಿ ಕೇಳಿಘರುವುದು. ಅಲ್ಲಿ ವಧುವರರ ಸಂತೋಷದ ಧಬನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನುಐ ಅರ್ಪಿಸಲು ಘರುವ ಧಬನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನುಐ ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶಬತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನುಐ ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ವಿಷಯಗಳನುಐ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us