Versions
KNV ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
ERVKN ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.”‘