Bible Versions
Bible Books

Jeremiah 33:5 (KJV) King James Version

Versions

KNV   ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
ERVKN   “‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನುಐ ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಘಹಳ ಜನರನುಐ ಕೊಂದುಹಾಕುವೆನು. ಙಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಘರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತ ದೇಹಗಳು ಕಣ್ಣಿಗೆ ಬೀಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us