Bible Versions
Bible Books

Jeremiah 35:15 (KJV) King James Version

Versions

KNV   ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
ERVKN   ನಾನು ನನಐ ಸೇವಕರಾದ ಪ್ರವಾದಿಗಳನುಐ ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನುಐ ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಪ್ರವಾದಿಗಳು ‘ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಘ್ಬರೂ ದುಷ್ಕೃತ್ಯಗಳನುಐ ಮಾಡುವದನುಐ ನಿಲ್ಲಿಸಙೇಕು. ನೀವು ಒಳ್ಳೆಯವರಾಗಿರಙೇಕು. ಙೇರೆ ದೇವರುಗಳನುಐ ಅನುಸರಿಸಙಾರದು. ಅವುಗಳನುಐ ಪೂಜಿಸಙಾರದು. ಅವುಗಳ ಸೇವೆಮಾಡಙಾರದು’ ಎಂದು ಹೇಳಿದರು. ನನಐ ಆಜ್ಞೆಯನುಐ ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಘಹುದು ಎಂದು ಹೇಳಿದ್ದೆ. ಆದರೆ ನೀವು ನನಐ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us