Versions
KNV ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
ERVKN ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನುಐ ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನಐ ವಿರುದ್ಧ ಅಥವಾ ನಿನಐ ಅಊಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನುಐ ಮಾಡಿದ್ದೇನೆ? ನೀನು ನನಐನುಐ ಸೆರೆಮನೆಯಲ್ಲಿ ಏಕೆ ಹಾಕಿರುವೆ?