Bible Versions
Bible Books

Jeremiah 38:13 (KJV) King James Version

Versions

KNV   ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
ERVKN   ಅವರು ಯೆರೆಮೀಯನನುಐ ಹಗ್ಗದಿಂದ ಮೇಲಕ್ಕೆ ಎಳೆದು ಙಾವಿಯಿಂದ ಹೊರತೆಗೆದರು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಿಸಿದನು.
IRVKN   ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us