Bible Versions
Bible Books

Jeremiah 40:6 (KJV) King James Version

Versions

KNV   ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
ERVKN   ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.
IRVKN   ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us