Versions
KNV ಶೆಕೆಮ್ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
ERVKN This verse may not be a part of this translation
IRVKN ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.