Versions
KNV ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
ERVKN ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನುಐ ಕೊಲ್ಲಙೇಡ, ನಮ್ಮಲ್ಲಿ ಗೋಊ ಮತ್ತು ಜವೆಗೋಊ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನುಐ ಒಂದು ಹೊಲದಲ್ಲಿ ಘಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದುದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನುಐ ಬಿಟ್ಟುಬಿಟ್ಟನು. ಅವನು ಙೇರೆಯವರೊಂದಿಗೆ ಅವರನುಐ ಕೊಲ್ಲಲಿಲ್ಲ.
IRVKN ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.