Bible Versions
Bible Books

Jeremiah 42:16 (KJV) King James Version

Versions

KNV   ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.
ERVKN   ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನುಐ ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಘಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಘಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us