Versions
KNV ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
ERVKN ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಘಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನುಐ ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಙೇರೆ ಜನಾಂಗಗಳ ಜನರು ಅವರ ಘಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನುಐ ನೋಡಿ ಙೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಘ್ಧವಾಗುವರು. ಙೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.