Bible Versions
Bible Books

Jeremiah 44:17 (KJV) King James Version

Versions

KNV   ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
ERVKN   ನಾವು ಸಬರ್ಗದ ರಾಣಿಗೆ ನೈವೇದ್ಯವನುಐ ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನೆಐಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನುಐ ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನುಐ ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಊಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸಬರ್ಗದ ರಾಣಿಯನುಐ ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us