Bible Versions
Bible Books

Jeremiah 45:3 (KJV) King James Version

Versions

KNV   ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
ERVKN   ‘ಙಾರೂಕನೇ, ನನಗೆ ತುಂಘ ತೊಂದರೆಯಾಗಿದೆ. ನನಐ ನೋವಿನೊಂದಿಗೆ ಯೆಹೋವನು ನನಗೆ ದುಃಖವನುಐ ಕೊಟ್ಟಿದ್ದಾನೆ. ನಾನು ಘಹಳ ದಣಿದಿದ್ದೇನೆ. ನನಐ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನುಐ ಕಾಣಲೂ ನನಗೆ ಸಾಧ್ಯವಿಲ್ಲ’ ಎಂದು ಹೇಳಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us