Bible Versions
Bible Books

Jeremiah 46:9 (KJV) King James Version

Versions

KNV   ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
ERVKN   ಅಶಾಬರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನುಐ ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನುಐಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ ನಿಮ್ಮ ಗುರಾಣಿಗಳನುಐ ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನುಐ ಉಪಯೋಗಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us