Versions
KNV ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
ERVKN “ಇದನುಐ ಈ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನುಐ ಹರಡಿರಿ. ಘಹು ದೂರದೇಶದಿಂದ ಶತ್ರುಗಳು ಘರುತ್ತಿದ್ದಾರೆ. ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನುಐ ಕೂಗುತ್ತಿದ್ದಾರೆ.