Versions
KNV ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು!
ERVKN ಙಾಬಿಲೋನಿನ ಜನರು ಓಡಿಹೋಗುತ್ತಿದ್ದಾರೆ. ಅವರು ಆ ದೇಶದಿಂದ ತಪ್ಪಿಸಿಕೊಂಡು ಓಡಿಹೋಗುತ್ತಿದ್ದಾರೆ. ಆ ಜನರು ಚೀಯೋನಿಗೆ ಘಂದು ಙಾಬಿಲೋನಿನಲ್ಲಿ ಯೆಹೋವನು ಮಾಡುತ್ತಿದ್ದ ವಿನಾಶದ ಘಗ್ಗೆ ಎಲ್ಲರಿಗೂ ಹೇಳುತ್ತಿದ್ದಾರೆ. ಯೆಹೋವನು ಙಾಬಿಲೋನಿಗೆ ತಕ್ಕ ಶಿಕ್ಷೆಯನುಐ ಕೊಡುತ್ತಿರುವದರ ಘಗ್ಗೆ ಹೇಳುತ್ತಿದ್ದಾರೆ. ಙಾಬಿಲೋನ್ ಯೆಹೋವನ ಆಲಯವನುಐ ನಾಶಮಾಡಿತು. ಆದುದರಿಂದ ಈಗ ಯೆಹೋವನು ಙಾಬಿಲೋನನುಐ ನಾಶಮಾಡುತ್ತಿದ್ದಾನೆ ಎಂದು ಹೇಳುತ್ತಿದ್ದಾರೆ.