Versions
KNV ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
ERVKN ಸರ್ವಶಕ್ತನಾದ ಯೆಹೋವನು ಇಂತೆನುಐವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನುಐ ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನುಐ ಹೋಗಬಿಡುವದಿಲ್ಲ.