Versions
KNV ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
ERVKN ದೇವರು ಸೊದೋಮ್ ಗೊಮೋರ ನಗರಗಳನೂಐ ಅವುಗಳ ಸುತ್ತಮುತ್ತಲಿನ ಪಟ್ಟಣಗಳನೂಐ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಙಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.