Bible Versions
Bible Books

Jeremiah 50:42 (KJV) King James Version

Versions

KNV   ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
ERVKN   ಅವರ ಸೈನಿಕರ ಹತ್ತಿರ ಬಿಲ್ಲುಗಳು ಮತ್ತು ಭರ್ಜಿಗಳು ಇವೆ. ಸೈನಿಕರು ಕ್ರೂರಿಗಳಾಗಿದ್ದಾರೆ. ಅವರಿಗೆ ದಯೆದಾಕ್ಷಿಣ್ಯ ಇಲ್ಲ. ಸೈನಿಕರು ತಮ್ಮ ಕುದುರೆಗಳ ಮೇಲೆ ಘರುತ್ತಿದ್ದಾರೆ. ಅವರ ಧಬನಿ ಆರ್ಭಟಿಸುವ ಸಮುದ್ರದಂತಿದೆ. ಅವರು ಯುದ್ಧಕ್ಕೆ ಸಿದ್ಧರಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದಾರೆ. ಙಾಬಿಲೋನ್ ನಗರವೇ, ಅವರು ನಿನಐ ಮೇಲೆ ಧಾಳಿಮಾಡಲು ಸಿದ್ಧರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us