Bible Versions
Bible Books

Jeremiah 5:12 (KJV) King James Version

Versions

KNV   ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
ERVKN   “ಆ ಜನರು ಯೆಹೋವನ ಘಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವದಿಲ್ಲ; ನಾವೆಂದೂ ಉಪವಾಸ ಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us