Versions
KNV ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
ERVKN ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಙೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.