Versions
KNV ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
ERVKN ಅವರ ಮನೆಗಳನುಐ ಙೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನೂಐ ಅವರ ಹೆಂಡಂದಿರನೂಐ ಙೇರೆಯವರಿಗೆ ಕೊಡಲಾಗುವುದು. ನಾನು ನನಐ ಕೈ ಎತ್ತಿ ಯೆಹೂದದ ಜನರನುಐ ದಂಡಿಸುವೆನು.” ಇದು ಯೆಹೋವನ ಸಂದೇಶ.
IRVKN ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.