Bible Versions
Bible Books

Jeremiah 6:6 (KJV) King James Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
ERVKN   ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನುಐ ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಘ್ಬ ನಿರ್ಮಿಸಿರಿ. ನಗರವನುಐ ದಂಡಿಸಙೇಕು. ನಗರದ ಒಳಗಡೆ ದಙ್ಬಾಳಿಕೆಯ ಹೊರತು ಮತ್ತೇನಿಲ್ಲ.
IRVKN   ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ.
ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us